ಮಾಹಿತಿ ತಂತ್ರಜ್ಞಾನದ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಅನುಭವ ಹೊಂದಿರುವ ಕಿಯಾನಿಕ್ಸ್, ೩೩೨ ಎಕರೆ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಸಿಟಿಯನ್ನು ಸ್ಥಾಪಿಸಿದೆ.